ಸಿಡಿ ಕೇಸ್; ಮಹತ್ವದ ಸಂಗತಿ ಇಟ್ಟುಕೊಂಡು ಸಿಎಂ ಭೇಟಿ ಮಾಡ್ತಾರೆ ಬ್ರದರ್ಸ್

ಸಿಡಿ ಕೇಸ್; ಮಹತ್ವದ ಸಂಗತಿ ಇಟ್ಟುಕೊಂಡು ಸಿಎಂ ಭೇಟಿ ಮಾಡ್ತಾರೆ ಬ್ರದರ್ಸ್

Published : Mar 09, 2021, 06:21 PM IST

ಸಿಡಿ ಕೇಸ್ ನಂತರ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ/ ಬಿಜೆಪಿ ರಾಝ್ಯ ಉಪಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ/ ಸಿಎಂ ಭೇಟಿ ಮಾಡಲಿದ್ದಾರೆ ಜಾರಕಿಹೊಳಿ ಬ್ರದರ್ಸ್/ ಇದರ ಹಿಂದೆ ಏನಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ.

ಬೆಂಗಳೂರು (ಮಾ.  09)  ರಮೇಶ್ ಜಾರಕಿಹೊಳೀ ಸಿಡಿ ತನಿಖೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೇಳಿದ ಶೋ ಪೀಸ್ ಕತೆ

ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಸದ್ಯವೇ ಜಾರಕಿಹೊಳಿ ಬ್ರದರ್ಸ್ ಸಿಎಂ ಭೇಟಿ ಮಾಡಲಿದ್ದಾರೆ ಎಂದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!