Jul 10, 2021, 3:41 PM IST
ಬೆಳಗಾವಿ, (ಜುಲೈ.10): ಕೆಆರ್ಎಸ್ ಡ್ಯಾಂ ಬಿರುಕಿನ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಟಾಕ್ವಾರ್ ತಾರಕಕ್ಕೇರಿದೆ.
ಇನ್ನು ಈ ಕೆಆರ್ಎಸ್ ಬಿರುಕು ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾಹುಕಾರ ಮಾಜಿ ಸಿಎಂ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.