Feb 7, 2020, 6:08 PM IST
ಬೆಂಗಳೂರು (ಫೆ.07): ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಗೋಕಾಕ್ನ 'ಸಾಹುಕಾರ' ಈಗ ಬಿ.ಎಸ್. ಯಡಿಯೂರಪ್ಪ ಸಂಪುಟ ಸೇರಿದ್ದಾರೆ. ಆದರೆ ಬಿಜೆಪಿಯಲ್ಲೂ ನಿರ್ದಿಷ್ಟ ಖಾತೆಗಾಗಿ ಪಟ್ಟು ಹಿಡಿದಿದ್ದು, ಬಿಎಸ್ವೈ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಇದನ್ನೂ ನೋಡಿ | ಹಣ ಬಿಡುಗಡೆಗೆ ಅನುಮತಿ ಕೊಟ್ಟಿದ್ದು ನನ್ನ ಸರ್ಕಾರ; ಸಿದ್ದುಗೆ ಎಚ್ಡಿಕೆ ಟಾಂಗ್!