ಸಿ.ಡಿ.ಕೇಸ್: ಬೆಳಗಾವಿಯಲ್ಲಿ ಹೈಡ್ರಾಮಾ, ರಮೇಶ್ ಜಾರಕಿಹೊಳಿ ಬೆಂಬಲಿಗರ ಪುಂಡಾಟ

ಸಿ.ಡಿ.ಕೇಸ್: ಬೆಳಗಾವಿಯಲ್ಲಿ ಹೈಡ್ರಾಮಾ, ರಮೇಶ್ ಜಾರಕಿಹೊಳಿ ಬೆಂಬಲಿಗರ ಪುಂಡಾಟ

Published : Mar 28, 2021, 10:43 PM IST

: ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಮಾಡಿದರು.

ಬೆಳಗಾವಿ, (ಮಾ.28): ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಮಾಡಿದರು.

ಸಿ.ಡಿ.ಕೇಸ್: ಕಾಂಗ್ರೆಸ್ ನಿಯೋಗದಿಂದ ಜಾರಕಿಹೊಳಿಗೆ ಬಿಗ್ ಶಾಕ್

ಭಾನುವಾರ ಮಧ್ಯಾಹ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ. ಕೆ. ಶಿವಕುಮಾರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಮತ್ತೊಂದೆಡೆ ವಿಮಾನ ನಿಲ್ದಾಣದ ಹೊರಗೆ ಅವರ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಚಪ್ಪಲಿ ತೂರಾಟ ನಡೆಸಿ ಪುಂಡಾಟ ಮೆರೆದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!