ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

Published : Feb 22, 2020, 12:49 PM IST

ಮತ್ತೆ ಶುರುವಾಯ್ತು ಬೆಳಗಾವಿಯಲ್ಲಿ ಪವರ್ ವಾರ್; ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ ಮತ್ತು ಲಕ್ಷ್ಮಣ್ ಸವದಿ ನಡುವೆ ಬಿಗ್‌ ಫೈಟ್‌; ಮೊದಲೇ ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ಕತ್ತಿ 

ಬೆಳಗಾವಿ (ಫೆ. 22): ಸಚಿವ ಸ್ಥಾನ, ಖಾತೆ ಕ್ಯಾತೆ ಎಲ್ಲಾ ಮುಗೀತು ಎಂದು ಬಿಜೆಪಿ ನಾಯಕರು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ.

ಇದನ್ನೂ ನೋಡಿ | ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್, ಸುಪ್ರೀಂ ಆದೇಶದಿಂದ ಹಂತಕರಲ್ಲಿ ನಡುಕ!

ಸದ್ಯ ರಾಜ್ಯ ರಾಜಕಾರಣದ ಪವರ್ ಸೆಂಟರ್ ಆಗಿರುವ ಬೆಳಗಾವಿಯಲ್ಲಿ ಮತ್ತೆ ಪವರ್ ವಾರ್ ಶುರುವಾಗಿದೆ. ಒಂದೇ ಜಿಲ್ಲೆಯ ಮೂವರು ಪ್ರಭಾವಿ ನಾಯಕರ ನಡುವೆ ಪೈಪೋಟಿ ಶುರುವಾಗಿದ್ದು, ಕುತೂಹಲಕ್ಕೆ  ಕಾರಣವಾಗಿದೆ. ಏನಿದು ವಿಚಾರ? ಇಲ್ಲಿದೆ ಫುಲ್ ಡಿಟೆಲ್ಸ್..

ಇದನ್ನೂ ನೋಡಿ | 'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

"

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!