ರನ್ನ ವೈಭವ-2025 ಉತ್ಸವದ ಲೋಗೋ ಬಿಡುಗಡೆ ಮಾಡಿದ RB Timmapur | Ranna Vaibhava 2025 | Kannada News

Published : Feb 06, 2025, 03:03 PM IST

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯಲಿರೋ ರನ್ನ ವೈಭವ-2025 ರ ಉತ್ಸವಕ್ಕೆ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಸಲಾಯಿತು. ನಗರದ ರನ್ನ ಭವನದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ರನ್ನ ವೈಭವ ಲೋಗೋ ಬಿಡುಗಡೆ ಮಾಡಲಾಯಿತು. ಇದರೊಂದಿಗೆ ಭಿತ್ತಿಚಿತ್ರಗಳು, ಬ್ಯಾನರ್ ಗಳನ್ನೂ ಸಹ ಬಿಡುಗಡೆ ಮಾಡಲಾಯಿತು. ಜೊತೆಗೆ ವಿವಿಧ ಸಮಿತಿಗಳ ಕಾರ್ಯನಿರ್ವಹಣೆಗಾಗಿ ತೆರೆದ ಕಚೇರಿಯ ಉದ್ಘಾಟನೆ ಸಹ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ತಿಮ್ಮಾಪೂರ, ರನ್ನ ವೈಭವವನ್ನ ಒಂದು ಹಬ್ಬವಾಗಿ ಆಚರಿಸಲು ನಿರ್ಧರಿಸಿದ್ದು, ಈ ಸಂಭಂಧ ಬೆಂಗಳೂರಿನಿಂದ ಮುಧೋಳಕ್ಕೆ ರಥ ಸಂಚಾರ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more