ಸಿದ್ದರಾಮಯ್ಯ ಆರೋಪಕ್ಕೆ ಯಾವ ತನಿಖೆಗೂ ಸಿದ್ಧ ಎಂದ ಮಾಜಿ ಶಿಷ್ಯ

ಸಿದ್ದರಾಮಯ್ಯ ಆರೋಪಕ್ಕೆ ಯಾವ ತನಿಖೆಗೂ ಸಿದ್ಧ ಎಂದ ಮಾಜಿ ಶಿಷ್ಯ

Published : Jul 03, 2020, 06:44 PM IST

ಕೋವಿಡ್ ಹೆಸರನಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಯಾವ ತನಿಖೆಯನ್ನು ಬೇಕಾದರೂ ನಡೆಸಲಿ. ಅದಕ್ಕೆ ಸಿದ್ಧವೆಂದು  ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು, (ಜುಲೈ.03): ಕೋವಿಡ್19 ಉಪಕರಣ ಖರೀದಿಯಲ್ಲಿ 2200 ಕೋಟಿ ಭ್ರಷ್ಟಾಚಾರ ನಡೆದಿದೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಯಾವುದೇ ಭ್ರಷ್ಟಾಚಾರ ನಡೆದಿಲ್ಲ.  ಯಾವ ತನಿಖೆಯನ್ನು ಬೇಕಾದರೂ ನಡೆಸಲಿ. ಅದಕ್ಕೆ ಸಿದ್ಧವೆಂದು ತಿರುಗೇಟು ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!