ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

Published : Jun 18, 2020, 11:17 AM ISTUpdated : Jun 18, 2020, 11:33 AM IST
  • ಕೊನೆಗೂ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ
  • ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್
  • ಶಂಕರ್‌, ನಾಗರಾಜ್‌ಗೆ ದಕ್ಕಿದ ಪರಿಷತ್ತು ಭಾಗ್ಯ, ವಿಶ್ವನಾಥ್‌ಗೆ ಟಿಕೆಟ್ ಯಾಕಿಲ್ಲ?‌

ಬೆಂಗಳೂರು (ಜೂ. 18): ಕೊನೆಗೂ ಬಿಜೆಪಿ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್ ಕೊಟ್ಟಿದೆ. ವಿಶ್ವನಾಥ್‌ ಜೊತೆ ವಲಸೆ ಬಂದಿದ್ದ ಆರ್‌.ಶಂಕರ್‌, ಎಂ.ಟಿ.ಬಿ. ನಾಗರಾಜ್‌ಗೆ ಪರಿಷತ್ತು ಭಾಗ್ಯ ದಕ್ಕಿದೆ.  ಆದರೆ ವಿಶ್ವನಾಥ್‌ಗೆ ಟಿಕೆಟ್ ಯಾಕೆ ನೀಡಲಾಗಿಲ್ಲ? ಇಲ್ಲಿದೆ ಅದರ ಹಿಂದಿನ ರಹಸ್ಯ... ‌

ಇದನ್ನೂ ನೋಡಿ | ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ...
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!