ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್‌ ಶಾಸಕರ ಸಭೆ

ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್‌ ಶಾಸಕರ ಸಭೆ

Suvarna News   | Asianet News
Published : Jan 15, 2021, 02:01 PM ISTUpdated : Jan 15, 2021, 02:04 PM IST

ಸಭೆಯಲ್ಲಿ 10 ಕ್ಕೂ ಹೆಚ್ಚು ರೆಬೆಲ್‌ ಶಾಸಕರು ಭಾಗಿ| ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್‌ ಸೇರ್ಪಡೆಯಾಗುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿರುವ ರೇಣುಕಾಚಾರ್ಯ| ಯೋಗೇಶ್ವರ್‌ ವಿರುದ್ಧದ ದಾಖಲೆ ಸಮೇತ ಅರುಣ್‌ ಸಿಂಗ್‌ ಅವರಿಗೆ ದೂರು ಕೊಟ್ಟ ರೇಣು| 

ಬೆಂಗಳೂರು(ಜ.15): ಮುಂದಿನ ವಾರ ರೆಬೆಲ್‌ ಶಾಸಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ 10 ಕ್ಕೂ ಹೆಚ್ಚು ರೆಬೆಲ್‌ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೇಳಿದ್ದಾರೆ. ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್‌ ಅವರು ಸೇರ್ಪಡೆಯಾಗುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿರುವ ರೇಣುಕಾಚಾರ್ಯ ಅವರ ವಿರುದ್ಧದ ದಾಖಲೆ ಸಮೇತ ಅರುಣ್‌ ಸಿಂಗ್‌ ಅವರಿಗೆ ದೂರು ಕೊಟ್ಟಿರುವುದಾಗಿ ಹೇಳಿದ್ದಾರೆ. 

ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!