Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Published : Nov 23, 2021, 06:53 PM IST

* ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
* ವಲಭಭಾಯಿ ಪಟೇಲ್ ಫೋಟೋ ಇಡುವ ವಿಚಾರದಲ್ಲಿ ಭಿನ್ನ ಮಾತು
* ಕಾಂಗ್ರೆಸ್‌ನ ಇಬ್ಬಗೆಯ ನೀತಿ ಅನಾವರಣ?
* ಪೋಟೋ ಇಡುವ ವಿಚಾರದಲ್ಲಿ ನಡೆದ ಮಾತುಕತೆ

ಬೆಂಗಳೂರು(ನ. 23)   ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಡೆದ ಘಟನೆಯೊಂದು ಇದೀಗ ವೈರಲ್ ಆಗುತ್ತಿದೆ. ಅಕ್ಟೋಬರ್  31  ರಂದು ನಡೆದ ಪಿಸು ಮಾತುಗಳು ವೈರಲ್ ಆಗುತ್ತಿವೆ.

ಡಿಕೆಶಿ ವಿರುದ್ಧವೇ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ್ದ ಕೈ ನಾಯಕರು

ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ (Vallabhbhai Patel) ಜನ್ಮದಿನ ಸಹ ಇಂದೇ ಆಗಿದ್ದು ಅವರ ಪೋಟೋ ಇಡಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಸ್ತಾಪ ಮಾಡಿದರೆ ಡಿಕೆ ಶಿವಕುಮಾರ್ (DK Shivakumar)ಅದಕ್ಕೆ ದನಿಗೂಡಿಸುವುದಿಲ್ಲ. ಇದೀಗ ಹಳೆ ವಿಡಿಯೋ ದೊಡ್ಡ ಸುದ್ದಿ ಮಾಡುತ್ತಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more