ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

Published : Jun 03, 2020, 04:11 PM IST

ಪಾದರಾಯನಪುರ ಪುಂಡರಿಗೆ ಭರ್ಜರಿಯಾಗಿ ಸ್ವಾಗತ ಕೋರಿದಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಗೆ ಗ್ರ್ಯಾಂಡ್ ವೆಲ್‌ಕಮ್ ಸಿಕ್ಕಿದೆ.

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ವೆಲ್‌ಕಮ್ ಮಾಡಿದ್ದು ಬೇರೆ ಯಾರು ಅಲ್ಲ. ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಮೀರ್‌ ವಿರುದ್ಧ ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!