ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!

ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!

Suvarna News   | Asianet News
Published : Feb 14, 2021, 12:40 PM ISTUpdated : Feb 14, 2021, 12:45 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ. 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ. 

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಲು ಮಾರ್ಚ್ 4 ರವರೆಗೆ ಡೆಡ್‌ಲೈನ್ ನೀಡಲಾಗಿದ್ದು, ಕೊಡದಿದ್ರೆ ಅಮರಣಾಂತ ಉಪವಾಸ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಒಂದು ಸಮುದಾಯಕ್ಕೆ ಕೊಟ್ಟರೆ ಇನ್ನೊಂದು ಸಮುದಾಯದ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಹಾಗಾಗಿ ಯಡಿಯೂರಪ್ಪ ಗೊಂದಲದಲ್ಲಿದ್ದಾರೆ. ಈ ಮೀಸಲಾತಿ ಹೋರಾಟ ಎಲ್ಲಿಗೆ ಹೋಗಿ ತಲುಪಬಹುದು..? 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!