Isthiyakh S | Published: Mar 13, 2025, 2:00 PM IST
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ವಿಚಾರವು ರಾಜ್ಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರ ಧರ್ಮ ರಾಜಕೀಯಕ್ಕೆ ಎಡೆಮಾಡಿಕೊಟ್ಟಿದ್ದು, ಒಕ್ಕಲಿಗ ಸಮುದಾಯವು ತಮಗೂ ಮೀಸಲಾತಿ ಬೇಕೆಂದು ಆಗ್ರಹಿಸಿ ಸಭೆ ನಡೆಸಿದೆ. ಒಕ್ಕಲಿಗ ಕ್ರಿಯಾ ಸಮಿತಿಯು ಈ ಕುರಿತು ಸಮಾಲೋಚನಾ ಸಭೆಯನ್ನು ಆಯೋಜಿಸಿದ್ದು, ಮೀಸಲಾತಿಗಾಗಿ ಒತ್ತಾಯಿಸುವ ಸಾಧ್ಯತೆ ಇದೆ. ಈ ಬೆಳವಣಿಗೆ ರಾಜ್ಯದಲ್ಲಿ ಮೀಸಲಾತಿ ರಾಜಕೀಯದ ಕಿಚ್ಚನ್ನು ಹೊತ್ತಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared