ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸಂದರ್ಶನ: ಡಿ.ಕೆ. ರವಿ ಬಗ್ಗೆ ಮನದ ಮಾತು..!

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸಂದರ್ಶನ: ಡಿ.ಕೆ. ರವಿ ಬಗ್ಗೆ ಮನದ ಮಾತು..!

Published : Oct 25, 2020, 10:21 PM IST

ಮೊದಲ ಬಾರಿ ಚುನಾವಣೆ ಅಖಾಡಕ್ಕಿಳಿದಿರುವ ಕುಸುಮಾ ಅವರನ್ನ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದು, ಈ ಸಂದರ್ಶನದಲ್ಲಿ ಪತಿ ದಿವಂಗತ ಡಿಕೆ ರವಿ ಅವರ ಬಗ್ಗೆಯೂ ಮಾತನಾಡಿದ್ದಾರೆ. ಹಾಗಾದ್ರೆ ಕುಸುಮಾ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿದಲೇ ಕೇಳಿ.

ಬೆಂಗಳೂರು, (ಅ.25):  ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದರಿಂದ ತಮ್ಮ ಅಭ್ಯರ್ಥಿ ಕುಸುಮಾ ಅವರನ್ನ ಗೆಲ್ಲಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

RR ನಗರ ಉಪಚುನಾವಣೆ: ಅಧಿಕಾರದಾಸೆಗೆ ಜನರ ಪ್ರೀತಿ ವಿಶ್ವಾಸ ಮಾರಿಕೊಳ್ಳಲ್ಲ, ಕುಸುಮಾ

ಇನ್ನು ಮೊದಲ ಬಾರಿ ಚುನಾವಣೆ ಅಖಾಡಕ್ಕಿಳಿದಿರುವ ಕುಸುಮಾ ಅವರನ್ನ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದು, ಈ ಸಂದರ್ಶನದಲ್ಲಿ ಪತಿ ದಿವಂಗತ ಡಿಕೆ ರವಿ ಅವರ ಬಗ್ಗೆಯೂ ಮಾತನಾಡಿದ್ದಾರೆ. ಹಾಗಾದ್ರೆ ಕುಸುಮಾ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!