'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

Published : Oct 27, 2020, 09:48 AM ISTUpdated : Oct 27, 2020, 09:52 AM IST

ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

ಬೆಂಗಳೂರು (ಅ. 27): ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

' ಜನರು ಬದಲಾವಣೆ ಬಯಸುವ ಉತ್ಸಾಹದಲ್ಲಿದ್ದಾರೆ. ಅಭಿವೃದ್ಧಿ ಹೆಸರನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಭಾಗಗಳನ್ನು ನೋಡಿದರೆ ಯಾರ ಅಭಿವೃದ್ಧಿಯಾಗಿದೆ ಅನ್ನೋದು ಚರ್ಚೆಯಾಗಬೇಕಿದೆ. ಜನರ ಅಭಿವೃದ್ಧಿನಾ, ಗೆದ್ದು ಹೋದವರ ಅಭಿವೃದ್ಧಿನಾ, ಪಕ್ಷಕ್ಕೆ ಮೋಸ ಮಾಡಿ ಹೋದವರ ಅಭಿವೃದ್ಧಿನಾ? ಎಂದು ಮುನಿರತ್ನ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ. 

ಜಾತಿ ರಾಜಕಾರಣ, ವೋಟರ್ ಐಡಿ ರಾಜಕಾರಣ ಮಾಡುವ ಕುಖ್ಯಾತಿ ಮುನಿರತ್ನ ಅವರದ್ದು. ನಾವು ಬಿಜೆಪಿಯವರನ್ನು ಕೇಳಿ ರಾಜಕಾರಣ ಮಾಡಬೇಕಿಲ್ಲ. ಅವರಿಗೆ ನೈತಿಕವಾದ ಹಕ್ಕಿಲ್ಲ' ಎಂದು ವಾಗ್ಧಾಳಿ ನಡೆಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!