RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

Published : Oct 12, 2020, 02:47 PM IST

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಬೆಂಗಳೂರು, (ಅ.12): RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಬಿಜೆಪಿ ಭಾರೀ ಕಗ್ಗಂಟಾಗಿದೆ. ಮೂಲ ಮತ್ತು ವಲಸಿಗ ಬಿಜೆಪಿ ನಾಯಕರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

ಮುಂದುವರೆದ ಉಪಚುನಾವಣೆ ಟಿಕೆಟ್ ಕಗ್ಗಂಟು; ತಡವಾಗುತ್ತಿರುವುದಕ್ಕೆ ಇದು ಕಾರಣ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!