ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

Published : Oct 29, 2020, 01:34 PM IST

ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಬೆಂಗಳೂರು (ಅ. 29): ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಇನ್ನೊಂದು ಕಡೆ ಮುನಿರತ್ನ ತಾಯಿಯ ಕುರಿತು ಹೇಳಿಕೆಯಿಂದ ಕಣ್ಣೀರು ಹಾಕಿದ್ದಾರೆ. ‘ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್‌ ನಾಯಕರು ಸ್ವತಂತ್ರರಾಗಿದ್ದಾರೆ. ಆದರೆ, ನಿಧನ ಹೊಂದಿರುವ ತಾಯಿ ಬಗ್ಗೆ ಮಾತನಾಡಬೇಡಿ. ಇದು ನಿಮಗೆ ಶೋಭೆ ತರುವುದಿಲ್ಲ. 25 ವರ್ಷದ ಹಿಂದೆ ನಿಧನ ಹೊಂದಿರುವ ತಾಯಿಯನ್ನು ಹೇಗೆ ಮಾರಾಟ ಮಾಡಿಕೊಳ್ಳಲಿ? ಇಂತಹ ಹೇಳಿಕೆ ನೀಡಬೇಡಿ' ಎಂದು ಹೇಳಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!