ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

Published : Oct 15, 2020, 09:45 PM IST

ಉಪಚುನಾವಣಾ ಅಖಾಡ/ ರಾಜಕರಾಣದಲ್ಲಿ ಬೇಜಾರು ಇಲ್ಲ, ಕೋಪ ಇಲ್ಲ/ ಜೋಡೆತ್ತುಗಳ ನಡುವೆ ಮಾತಿನ ಸಮರ/ ಡಿಕೆ ಶಿವಕುಮಾರ್ ಕನಕಪುರದಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ

ಬೆಂಗಳೂರು( ಅ. 15)  ಉಪಚುನಾವಣಾ ಕಣದಲ್ಲಿ ಟಾಕ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ. ಆರ್ ಆರ್ ನಗರ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಟಾಕ್ ವಾರ್ ಮತ್ತಷ್ಟು ಜೋರಾಗಲು ಕಾರಣವಾಗಿದೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಕನಕಪುರಲ್ಲಿ ಯಾರಿಗೆ ಎಷ್ಟು ತೊಂದರೆ ಕೊಟ್ಟಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!