ರಾಜ್ಯಸಭಾ ಎಲೆಕ್ಷನ್: ಕೋರ್ ಕಮಿಟಿಗೂ ಮುನ್ನ ನಡೆದ ಮತ್ತೊಂದು ಸಭೆ, ಬಿಜೆಪಿ ಅಭ್ಯರ್ಥಿ ಯಾರು..?

ರಾಜ್ಯಸಭಾ ಎಲೆಕ್ಷನ್: ಕೋರ್ ಕಮಿಟಿಗೂ ಮುನ್ನ ನಡೆದ ಮತ್ತೊಂದು ಸಭೆ, ಬಿಜೆಪಿ ಅಭ್ಯರ್ಥಿ ಯಾರು..?

Published : Jun 06, 2020, 03:52 PM IST

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು (ಶನಿವಾರ) ಸಂಜೆ 5ಕ್ಕೆ ನಿಗದಿಯಾಗಿದೆ. ಆದ್ರೆ, ಅದಕ್ಕೂ ಮುನ್ನ ಉತ್ತರ ಕರ್ನಾಟಕದ ನಾಯಕರ ಸಭೆ ನಡೆದಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, (ಜೂನ್.6): ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು (ಶನಿವಾರ) ಸಂಜೆ 5ಕ್ಕೆ ನಿಗದಿಯಾಗಿದೆ. 

ರಾಜ್ಯಸಭಾ ಚುನಾವಣೆ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಅಚ್ಚರಿ ಹೆಸರುಗಳು

ಆದ್ರೆ, ಅದಕ್ಕೂ ಮುನ್ನ ಉತ್ತರ ಕರ್ನಾಟಕದ ನಾಯಕರ ಸಭೆ ನಡೆದಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಅಭ್ಯರ್ಥಿ ಆಯ್ಕೆ ಸಂಬಂಧ ಕೆಲ ಹೆಸರುಗಳು ಕೇಳಿಬಂದಿವೆ ಆದರೂ ಕೋರ್ ಕಮಿಟಿ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ ಹೈಕಮಾಂಡ್‌ಗೆ ಪಟ್ಟಿ ರವಾನಿಸಲಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್