ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

Published : May 22, 2023, 09:55 AM IST

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಿಂದ ರೂಪಾಲಿ ನಾಯ್ಕ್‌ ಅತ್ಯಲ್ಪ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ. 

ಕಾರವಾರ:  ಮಾಜಿ ಶಾಸಕಿ ರೂಪಾಲಿ ನಾಯ್ಕ್​ ಕೃತಜ್ಞತಾ ಸಭೆಯನ್ನು ಆಯೋಜಿಸಿ, ಮಾತನಾಡಿದರು. ನಮ್ಮ ಪಕ್ಷದ ಕೆಲವರು ಆಮಿಷಕ್ಕೆ ಬಲಿಯಾದ ಹಿನ್ನೆಲೆ ನನಗೆ ಸೋಲಾಗಿದೆ. ಆದ್ರೆ ಇದನ್ನು ಸೋಲು ಎಂದು ಭಾವಿಸಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸಾಮರ್ಥ್ಯವನ್ನು ತೋರಿಸಬೇಕಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರ ಋಣ ತೀರಿಸಲು ಸಾಧ್ಯವಿಲ್ಲ. ಯಾವತ್ತೂ ಅಧಿಕಾರಕ್ಕಾಗಿ, ಕುರ್ಚಿಯಲ್ಲಿರಲು ಯಾವತ್ತೂ ಆಸೆ ಪಟ್ಟವಳಲ್ಲ. ಕಾರ್ಯಕರ್ತರ ನೋವು ನನಗೆ ಸಹಿಸಲಾಗಿಲ್ಲ. ಕರೆಯದಿದ್ದರೂ ಇಷ್ಟೊಂದು ಜನ ಸೇರಿರುವುದು ನೀವು ನನ್ನ ಮೇಲಿಟ್ಟ ಪ್ರೀತಿಗೆ ಸಾಕ್ಷಿ. ಇದರಿಂದಲೇ ನಾನಿನ್ನೂ ಇಲ್ಲಿ ಗಟ್ಟಿಯಾಗಿ ನಿಂತಿದ್ದೇನೆ ಎಂದರು.

ಇದನ್ನೂ ವೀಕ್ಷಿಸಿ: ಈ ದಿನ ಈಶ್ವರ-ಪಾರ್ವತಿಗೆ ಪೂಜೆ ಸಲ್ಲಿಸಿ: ನಿಮ್ಮ ಸೌಭಾಗ್ಯ ವೃದ್ಧಿಗೆ ಮುತ್ತೈದೆಯರಿಗೆ ಮಂಗಲ ದ್ರವ್ಯಗಳನ್ನು ಕೊಡಿ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more