2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ  ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

Published : Apr 15, 2024, 11:36 AM ISTUpdated : Apr 15, 2024, 11:37 AM IST

ಕಾರವಾರ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಅಸಮಾಧಾನ
ವಿವೇಕ್ ಹೆಬ್ಬಾರ್ ವಿರುದ್ಧ ಆರ್.ವಿ.ದೇಶಪಾಂಡೆ ಕಿಡಿ
ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
 

ಕಾರವಾರ ಕಾಂಗ್ರೆಸ್‌ನಲ್ಲೂ ಅಪಸ್ವರ ಶುರುವಾಗಿದ್ದು, ವಿವೇಕ್ ಹೆಬ್ಬಾರ್(Vivek Hebbar) ಸೇರ್ಪಡೆಗೆ ಅಸಮಾಧಾನ ಆರ್‌.ವಿ.ದೇಶಪಾಂಡೆ(RV Deshpande) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವೇಕ್ ಹೆಬ್ಬಾರ್ ಸೇರ್ಪಡೆಯಿಂದ ಕಾಂಗ್ರೆಸ್‌ನಲ್ಲಿ(Congress) ಶೀತಲ ಸಮರ ಸಮರ ಶುರುವಾದಂತೆ ಕಾಣುತ್ತಿದೆ. ಮೂಲ ಹಾಗೂ ವಲಸಿಗರ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟತ್ತಿದೆ. ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಸಿದ್ದು, ಮುಂಡಗೋಡದಲ್ಲಿ ನಡೆದ ಸಭೆಯಲ್ಲಿ ವಿವೇಕ್ , ಬೆಂಬಲಿಗರು ಗೈರಾಗಿದ್ದಾರು. ಹೆಬ್ಬಾರ್ ಪುತ್ರನ ಜತೆ ಸಾವಿರಾರು ಬೆಂಬಲಿಗರು ಸೇರ್ಪಡೆಗೆ ಟಾಂಗ್ ನೀಡಿದ್ದು, ಮುಂಡಗೋಡದ ಸಭಾಂಗಣದಲ್ಲಿ 500ಜನ ಕೂರೋಕಾಗಲ್ಲ. 2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ ?, ವಿವೇಕ್ ಹೆಬ್ಬಾರ್ ಜತೆ  ಸಾವಿರಾರು ಜನ ಎಲ್ಲಿಂದ ಬಂದ್ರು ? ’ನಾವು ದೊಡ್ಡ ಸಭೆ ಮಾಡಿದಾಗಲೇ ಸಾವಿರಾರರು ಜನ ಇರಲ್ಲ ಎಂದು ಹೇಳುವ ಮೂಲಕ ಬೆಂಬಲಿಗರ ಜತೆ ವಿವೇಕ್ ಹೆಬ್ಬಾರ್ ಸೇರ್ಪಡೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!