ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

Published : Feb 09, 2022, 07:04 PM IST

ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಬೆಂಗಳೂರು, (ಫೆ.09): ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್‌, ಕೋರ್ಟ್ ಹೇಳಿದ್ದಿಷ್ಟು

ವಿಧಾನಸೌಧದಲ್ಲಿ ಮಾತನಾಡಿದ ಈಶ್ವರಪ್ಪ ಅವರು ನಾನು ಸ್ವತಂತ್ರ ಭಾರತದಲ್ಲಿದ್ದೇನೆ, ಕೇಸರಿ ಶಾಲು ಹಂಚಲು ನಾನು ಸಿದ್ದನಿದ್ದೇನೆ. ನಾನು ಎಷ್ಟು ಬೇಕಾದ್ರೂ ಕೇಸರಿ ಶಾಲು ಹಂಚುತ್ತೇನೆ. ನನ್ನ ಸ್ವಾತಂತ್ರ್ಯ ಕೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಬಂಡೆ ಲೂಟಿ ಮಾಡಿದ ವ್ಯಕ್ತಿ ಡಿಕೆಶಿ. ಅವರು ತಿಹಾರ್ ಜೈಲಿಗೆ ಹೋಗಿ ಬಂದವರು  ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more