ಸಾಹುಕಾರ್ Vs ಹೆಬ್ಬಾಳ್ಕರ್: ಸಾಹುಕಾರನ ವಿರುದ್ಧ ಗೋಕಾಕ್‌ನಿಂದ ಸ್ಪರ್ಧಿಸ್ತಾರಾ ಲಕ್ಷ್ಮೀ ಹೆಬ್ಬಾಳ್ಕರ್?

ಸಾಹುಕಾರ್ Vs ಹೆಬ್ಬಾಳ್ಕರ್: ಸಾಹುಕಾರನ ವಿರುದ್ಧ ಗೋಕಾಕ್‌ನಿಂದ ಸ್ಪರ್ಧಿಸ್ತಾರಾ ಲಕ್ಷ್ಮೀ ಹೆಬ್ಬಾಳ್ಕರ್?

Published : Feb 16, 2023, 07:50 PM IST

ಕರ್ನಾಟಕ ಕಂಡು ಕೇಳರಿಯದ ಸಂಘರ್ಷಕ್ಕೆ  ಸಾಕ್ಷಿಯಾಗುತ್ತಾ ಗೋಕಾಕ್..? ಸಾಹುಕಾರನ ವಿರುದ್ಧ ಗೋಕಾಕ್‌ನಿಂದ ಸ್ಪರ್ಧಿಸ್ತಾರಾ ಲಕ್ಷ್ಮೀ ಹೆಬ್ಬಾಳ್ಕರ್..? ಜಾರಕಿಹೊಳಿ ಸೋಲಿಗೆ ಪಂಚಮಸಾಲಿಗಳ “ಲಕ್ಷ್ಮೀ” ವ್ಯೂಹ.. ಶುರುವಾಗಿದೆ.

ಬೆಳಗಾವಿ (ಫೆ.16): ಕರ್ನಾಟಕ ಕಂಡು ಕೇಳರಿಯದ ಸಂಘರ್ಷಕ್ಕೆ  ಸಾಕ್ಷಿಯಾಗುತ್ತಾ ಗೋಕಾಕ್..? ಸಾಹುಕಾರನ ವಿರುದ್ಧ ಗೋಕಾಕ್‌ನಿಂದ ಸ್ಪರ್ಧಿಸ್ತಾರಾ ಲಕ್ಷ್ಮೀ ಹೆಬ್ಬಾಳ್ಕರ್..? ಜಾರಕಿಹೊಳಿ ಸೋಲಿಗೆ ಪಂಚಮಸಾಲಿಗಳ “ಲಕ್ಷ್ಮೀ” ವ್ಯೂಹ.. ಶುರುವಾಗಿದೆ.

ಇನ್ನು ಲಕ್ಷ್ಮೀ ಅಸ್ತ್ರಕ್ಕೆ ಕಂಪಿಸುತ್ತಾ ಸಾಹುಕಾರನ ಗೋಕಾಕ್ ಸಾಮ್ರಾಜ್ಯ ಇದನ್ನು ನೋಡಬೇಕಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ಕೋಟೆಯ ಸೋಲಿಲ್ಲದ ಸರದಾರ. ಅಲ್ಲೇನಿದ್ರೂ ಈ ಕ್ಷಣದವರೆಗೆ ಸಾಹುಕಾರನದ್ದೇ ಆಟ.. ಅಂಥಾ ಕೋಟೆಗೆ ಲಕ್ಷ್ಮೀ ಹೆಬ್ಬಾಳ್ಕರ್ ನುಗ್ತಾರಾ..? ಸಾಹುಕಾರ ಕಟ್ಟಿದ ಸಾಮ್ರಾಜ್ಯವನ್ನು ಲಕ್ಷ್ಮೀ ಛಿದ್ರ ಮಾಡ್ತಾರಾ..? ಒಂದು ವೇಳೆ ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧಿಸಿದ್ದೇ ಹೌದಾದ್ರೆ, ರಾಜ್ಯ ರಾಜಕಾರಣ ಕಂಡು ಕೇಳರಿಯದ ಮಹಾಸಂಘರ್ಷಕ್ಕೆ ಗೋಕಾಕ್ ಸಾಕ್ಷಿಯಾಗಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more