ರಮೇಶ್ ಜಾರಕಿಹೊಳಿ ನಿವಾಸಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್; ಕುತೂಹಲ ಕೆರಳಿಸಿದ ನಡೆ!

Mar 16, 2021, 5:15 PM IST

ಬೆಂಗಳೂರು(ಮಾ.16):  ರಾಸಲೀಲೆ ಸಿಡಿ ಬಹಿರಂಗವಾದ ಬಳಿಕ ರಾಜಕೀಯ ನಾಯಕರು, ವಕೀಲರು, ತಜ್ಞರ ಜೊತೆ ಸತತ ಸಂಪರ್ಕದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಇಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಯಾಗಿದ್ದಾರೆ. ಸದಾಶಿವನಗರದಲ್ಲಿ ನಿವಾಸಕ್ಕೆ ತೆರಳಿ ಜಾರಕಿಹೊಳಿಯನ್ನು ಲಂಕೇಶ್ ಭೇಟಿಯಾಗಿದ್ದಾರೆ. ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.