ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

Published : May 13, 2023, 05:55 PM IST

ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಹೇಳಿದ್ದಾರೆ.
 

ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಂತೋಷ್‌ ಲಾಡ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಬಗ್ಗೆ ಮಾತನಾಡಿರುವ ಅವರು, ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಜನ ಕಾಂಗ್ರೆಸ್‌ ಪಕ್ಷದ ಪರ ಒಲವನ್ನು ತೋರಿಸಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ವಿನಯ್‌ ಕುಲಕರ್ಣಿ, ನಾನು ಇಬ್ಬರೂ ಗೆದ್ದಿದ್ದೀವಿ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಾಳಜಿ ವಹಿಸಿ, ಇಲ್ಲೇ ಉಳಿದು ಜನರ ಕೆಲಸ ಮಾಡುತ್ತೇನೆ. ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಸಂತೋಷ್‌ ಲಾಡ್‌ ಹೇಳಿದ್ದಾರೆ. ಸಂತೋಷ್‌ ಲಾಡ್‌ ಸುಮಾರು 11 ಮತಗಳ ಅಂತರದಿಂದ ಗೆದ್ದಿದ್ದು, ಬಿಜೆಪಿಯ ನಾಗರಾಜ್‌ ಛಬ್ಬಿ ಲಾಡ್‌  ಎದುರು ಸೋಲನ್ನು ಕಂಡಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more