ಶಶಿಕಲಾಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ, ತಮಿಳುನಾಡಿನಲ್ಲಿ ಹೊಸ ಅಲೆ.?

ಶಶಿಕಲಾಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ, ತಮಿಳುನಾಡಿನಲ್ಲಿ ಹೊಸ ಅಲೆ.?

Suvarna News   | Asianet News
Published : Feb 08, 2021, 03:17 PM IST

4 ವರ್ಷಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ಇ ಕೊಟ್ಟಿದ್ದಾರೆ ಶಶಿಕಲಾ. ಹೂಮಳೆಗೈದು, ಪಟಾಕಿ ಸಿಡಿಸಿ, ಪೂರ್ಣಕುಂಭ ಸ್ವಾಗತ ಕೋರಿದ್ದಾರೆ  ಕಾರ್ಯಕರ್ತರು. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 
 

ಬೆಂಗಳೂರು (ಫೆ. 08): 4 ವರ್ಷಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ಇ ಕೊಟ್ಟಿದ್ದಾರೆ ಶಶಿಕಲಾ. ಹೂಮಳೆಗೈದು, ಪಟಾಕಿ ಸಿಡಿಸಿ, ಪೂರ್ಣಕುಂಭ ಸ್ವಾಗತ ಕೋರಿದ್ದಾರೆ  ಕಾರ್ಯಕರ್ತರು. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 

ಜಯಲಲಿತಾ ಜೊತೆ ನಿಕಟಪೂರ್ವ ಸಂಬಂಧ ಹೊಂದಿದ್ದ ಶಶಿಕಲಾ ರಾಜಕೀಯವಾಗಿ ವರ್ಚಸ್ಸನ್ನು ಹೊಂದಿದ್ದಾರೆ. ಮಾಸ್ ಲೀಡರ್ ಇಲ್ಲದ ತಮಿಳುನಾಡಿನಲ್ಲಿ ಶಶಿಕಲಾ ಮುಂದಿನ ನಾಯಕಿಯಾಗ್ತಾರಾ..? 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?