Satish Jarakiholi: ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ: ಸತೀಶ್ ಜಾರಕಿಹೊಳಿ

Satish Jarakiholi: ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ: ಸತೀಶ್ ಜಾರಕಿಹೊಳಿ

Published : Jun 05, 2024, 05:24 PM ISTUpdated : Jun 05, 2024, 05:26 PM IST

ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
 

ಬೆಳಗಾವಿ: ಡಬಲ್ ಡಿಜಿಟ್ ರೀಚ್ ಆಗದಿರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar) ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ. ಗೋಕಾಕ ನಗರದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ, ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ(Lok Sabha elections) ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ಗೆಲ್ಲುವ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ. ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯ ಕಾರಣ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಹುಮತ ಪಡೆಯದ ಬಿಜೆಪಿ, ಎಡವಟ್ಟಾಗಿದ್ದೆಲ್ಲಿ..? ಕಮಲಾಧಿಪತಿಗಳ ಕಣ್ಣಿಗೆ ಕಾಣಲಿಲ್ವಾ ಆ ವಿಚಿತ್ರ ಲೆಕ್ಕಾಚಾರ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more