ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

Published : Oct 26, 2023, 12:34 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಬೂದಿಮುಚ್ಚಿದ ಕೆಂಡದಂತಿದೆ ಬೆಳಗಾವಿ ಫೈಟ್ 
ಬೆಳಗಾವಿ ದಂಗಲ್‌‌ನಿಂದ ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಕಳವಳ
ಸಿದ್ದರಾಮಯ್ಯ, ಡಿಕೆಶಿ ಬಳಿಕ ನಾಯಕ ನಾನೇ ಎಂಬ ಸಂದೇಶ ರವಾನೆ

 ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಆಂತರಿಕ ಸಮರ ತಣ್ಣಗಾಗದಂತೆ ಕಾಣುತ್ತಿದೆ. ಮೈಸೂರು ಪ್ರವಾಸ ಕೊಕ್ಕೆ ಹಾಕಿದ ಡಿಕೆಶಿಗೆ(DK shivakumar) ತಿರುಗೇಟು ಕೊಡಲು ಸಾಹುಕಾರ್ ತಂಡ ಸಜ್ಜಾಗಿದೆ. ಮೈಸೂರು(Mysore) ಪ್ರವಾಸ ವಂಚಿತ ಶಾಸಕರನ್ನು ಸತೀಶ್‌ ಜಾರಕಿಹೊಳಿ ದುಬೈಗೆ ಕರೆದೊಯ್ಯುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ. ದುಬೈ ಪ್ರವಾಸದ(Dubai Trip) ಬಗ್ಗೆ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಸುಳಿವು ಕೊಟ್ಟಿದ್ದಾರೆ. ಆಸೀಫ್ ಸೇಠ್ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ. ಮಾಧ್ಯಮಗಳಲ್ಲಿ‌ ವಿವಾದ ಸೃಷ್ಟಿ ಆಗುತ್ತೆಂದು ತಕ್ಷಣವೇ ಸತೀಶ್ ಜಾರಕಿಹೊಳಿ ಅಲರ್ಟ್ ಆಗಿದ್ದು, ಮಾಜಿ ಶಾಸಕರನ್ನು ದುಬೈಗೆ ಕರೆದೊಯ್ಯುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಪಕ್ಷದೊಳಗೆ ಮೂರನೇ ಬಣ ಸೃಷ್ಟಿಗೆ ಹಾತೊರೆಯುತ್ತಿರುವ ಸತೀಶ್ ಜಾರಕಿಹೊಳಿ, ಸಮಾನ‌ ಮನಸ್ಕ ಶಾಸಕರನ್ನು ಒಳಗೊಂಡಂತೆ ಮೂರನೇ ಬಣ ಸೃಷ್ಟಿಗೆ ಸತೀಶ್ ‌ಚಿಂತನೆ ನಡೆಸಿದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more