Karnataka Politics ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ, ಜಾರಕಿಹೊಳಿ ಹೊಸ ಬಾಂಬ್

Karnataka Politics ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ, ಜಾರಕಿಹೊಳಿ ಹೊಸ ಬಾಂಬ್

Published : Jan 27, 2022, 08:19 PM IST

 ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮುಂದಿನ ರಾಜಕೀಯ ಬಗ್ಗೆ ಚಿಂತನೆ ನಡೆಸಿದ್ದು, ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ತೀರ್ಮಾನಗಳನ್ನ ಕೈಗೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ಬೆಳಗಾವಿ, (ಜ.27):  ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮುಂದಿನ ರಾಜಕೀಯ ಬಗ್ಗೆ ಚಿಂತನೆ ನಡೆಸಿದ್ದು, ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ತೀರ್ಮಾನಗಳನ್ನ ಕೈಗೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

 ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಸಂಪರ್ಕದಲ್ಲಿದ್ದಾರೆ. ಜೆಡಿಎಸ್, ಬಿಜೆಪಿಯವರು ಕಾಂಗ್ರೆಸ್‌ಗೆ ಬರ್ತಾರೆ. ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ ಎಂದು ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more