ನಾನು ಬಿಎಸ್​ವೈ ಭೇಟಿ ಮಾಡಿದ್ದನ್ನ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ: ಎಚ್‌ಡಿಕೆಗೆ ಸವಾಲು

ನಾನು ಬಿಎಸ್​ವೈ ಭೇಟಿ ಮಾಡಿದ್ದನ್ನ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ: ಎಚ್‌ಡಿಕೆಗೆ ಸವಾಲು

Published : Oct 13, 2021, 08:40 PM IST

ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಇಂದು (ಅ.13 ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರು, (ಅ.13):  ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಭಾರೀ ಸಂಚಲನ ಮೂಡಿಸಿದೆ.

ಸಿದ್ದು-ಬಿಎಸ್‌ವೈ ಕದ್ದುಮುಚ್ಚಿ ಭೇಟಿ: ಇದಕ್ಕೆ ಸ್ಪಷ್ಟನೆ ಕೊಟ್ಟ ಯಡಿಯೂರಪ್ಪ

ಇನ್ನು ಈ ಬಗ್ಗೆ ಇಂದು (ಅ.13 ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪರನ್ನ ಹುಟ್ಟುಹಬ್ಬದ ದಿನ ನಾನು ಭೇಟಿ ಮಾಡಿದ್ದೆ. ಅದನ್ನ ಹೊರತುಪಡಿಸಿ ನಾನು ಯಡಿಯೂರಪ್ಪರನ್ನ ಭೇಟಿ ಮಾಡಿಲ್ಲ. ಭೇಟಿ ಮಾಡೋ ಗಿರಾಕಿ ಕುಮಾರಸ್ವಾಮಿ. ನಾನು ಭೇಟಿ ಮಾಡಿದ್ದೇನೆ ಎಂದು ಪ್ರೂ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?