ನನಗೆ ಟಿಕೆಟ್ ಯಾಕಿಲ್ಲ?  ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಭಾವುಕ!

ನನಗೆ ಟಿಕೆಟ್ ಯಾಕಿಲ್ಲ? ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಭಾವುಕ!

Published : Apr 16, 2023, 05:01 PM IST

ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಹೊರನಡೆದಿದ್ದಾರೆ. ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ. ಬಳಿಕ ಮಾತನಾಡಿದ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮದ ಜೊತೆ ಶೆಟ್ಟರ್ ಆಡಿದ ಮಾತುಗಳು ಇಲ್ಲಿವೆ.

ಯಾವುದೇ ಹುದ್ದೆಯ ಆಸೆ ಇಲ್ಲ. ಶಾಸಕನಾಗಿ ಕೆಲಸ ಮಾಡಲು ಅವಕಾಶ ಕೇಳಿದ್ದೇನೆ. ಆದರೆ ಬಿಜೆಪಿ ಹೈಕಮಾಂಡ್ ಅವಕಾಶ ನಿರಾಕರಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸ್ಪೀಕರ್‌ಗೆ ರಾಜೀನಾಮೆ ಪತ್ರ ನೀಡಿದ ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಯಾವುದೇ ಆರೋಪವಿಲ್ಲ. ಯಾವುದೇ ಸಿಡಿ ಇಲ್ಲ. ಆರೋಗ್ಯವಾಗಿದ್ದೇನೆ. ವಯಸ್ಸಾಗಿಲ್ಲ. ಹೀಗಿದ್ದರೂ ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಿದೆ. ಪಕ್ಷವನ್ನು ಸಂಘಟನೆ ಮಾಡಿದ್ದೇನೆ. ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more