ಜಾರಕಿಹೊಳಿ ರಾಸಲೀಲೆ ಸಿ.ಡಿ. ಡೀಲ್: ಕುಮಾರಸ್ವಾಮಿಗೊಂದು ಸವಾಲ್

ಜಾರಕಿಹೊಳಿ ರಾಸಲೀಲೆ ಸಿ.ಡಿ. ಡೀಲ್: ಕುಮಾರಸ್ವಾಮಿಗೊಂದು ಸವಾಲ್

Published : Mar 06, 2021, 03:50 PM IST

ಸಿ.ಡಿ. ಪ್ರಕರಣದಲ್ಲಿ ಹಣದ ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಸ್ಫೋಟಕ ಹೇಳಿಕೆಗೆ ಬಿಜೆಪಿ ನಾಯಕಿ ಸವಾಲ್ ಹಾಕಿದ್ದಾರೆ.

ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 

'ಜಾರಕಿಹೊಳಿ ರಾಸಲೀಲೆಯಲ್ಲಿ ದೊಡ್ಡ ದೊಡ್ಡವರ ಕೈವಾಡ, 5 ಕೋಟಿ ಡೀಲ್ '

ಇದರ ಮಧ್ಯೆ ಈ ಸಿ.ಡಿ. ಪ್ರಕರಣದಲ್ಲಿ ಹಣದ ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಸ್ಫೋಟಕ ಹೇಳಿಕೆಗೆ ಬಿಜೆಪಿ ನಾಯಕಿ ಸವಾಲ್ ಹಾಕಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ