ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

Published : Mar 23, 2021, 02:50 PM IST

ಸದನದಲ್ಲಿ ಸಿಡಿ ಗುಂಡು/ ಮಿತ್ರಮಂಡಳಿ ನೆರವಿಗೆ ಧಾವಿಸದ ಬಿಜೆಪಿ ನಾಯಕರು/ ತಮ್ಮನ್ನು ತಾವೇ ಸಮರ್ಥನೆ ಮಾಡಿಕೊಂಡ ಸಚಿವರು/ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಉತ್ತರ ಇಲ್ಲ

ಬೆಂಗಳೂರು(ಮಾ. 23) ಸದನದಲ್ಲಿ ಸಿಡಿ ಪ್ರತಿಧ್ವನಿಸುತ್ತಲೇ ಇದೆ.  ಆದರೆ ಈ ಕೇಸ್ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ಹಿರಿಯ ನಾಯಕರು ಮಿತ್ರ ಮಂಡಳಿ ನೆರವಿಗೆ ನಿಂತಿಲ್ಲ.

ಜಾರಕಿಹೊಳಿ ಮೇಲೆ ಅತ್ಯಾಚಾರದ ಕೇಸ್ ಹಾಕಿ

ಮಿತ್ರಮಂಡಳಿ ವಿರುದ್ಧ ಕಾಂಗ್ರೆಸ್  ನಾಯಕರು ಮುಗಿ ಬಿದ್ದದ್ದರೂ ಇತ್ತ ಮೂಲ ಬಿಜೆಪಿಗರು ಮಾತ್ರ ಸೈಲಂಟ್ ಆಗಿದ್ದಾರೆ. ಹಾಗಾದರೆ ಇದು ಯಾವ ಸೂಚನೆಯನ್ನು ನೀಡುತ್ತಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!