ಹೊಸಕೋಟೆ ಬೈ ಎಲೆಕ್ಷನ್‌ ಶರತ್ತು : ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಶರತ್

ಹೊಸಕೋಟೆ ಬೈ ಎಲೆಕ್ಷನ್‌ ಶರತ್ತು : ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಶರತ್

Published : Oct 31, 2019, 03:14 PM ISTUpdated : Oct 31, 2019, 05:17 PM IST

ಹೊಸಕೋಟೆ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಸಂಸದ ಬಚ್ಚೇಗೌಡ ಮಗ ಶರತ್ ಬಚ್ಚೇಗೌಡ ಕಣಕ್ಕಿಳಿಯೋದು ಪಕ್ಕಾ ಆಗಿದೆ.

ಬೆಂಗಳೂರು, [ಅ. 31]: ಹೊಸಕೋಟೆ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಸಂಸದ ಬಚ್ಚೇಗೌಡ ಮಗ ಶರತ್ ಬಚ್ಚೇಗೌಡ ಕಣಕ್ಕಿಳಿಯೋದು ಪಕ್ಕಾ ಆಗಿದೆ.

ಇದಕ್ಕೆ ಪೂರಕವೆಂಬಂತೆ  ಶರತ್ ತಮ್ಮ ಕಾರ್ಯಕರ್ತರಿಗಾಗಿ ಸಂದೇಶ ರವಾನಿಸಿದ್ದಾರೆ.  ಯಾವುದೇ ಕಾರಣಕ್ಕೂ ಯಾರ ಒತ್ತಡಕ್ಕೂ ಮಣಿದು ಹೊಸಕೋಟೆ ಉಪ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸಂಸದ ಬಚ್ಚೇಗೌಡ ಅವರ ಮಗ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಖಚಿತಪಡಿಸಿದ್ದಾರೆ. ಹಾಗಾದ್ರೆ ಶರತ್ ಏನೆಲ್ಲ ಮಾತನಾಡಿದ್ದಾರೆ ಎನ್ನವುದನ್ನು ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!