ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

Published : Apr 03, 2023, 04:21 PM IST

ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಎಂದು ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗ (ಏ.03):  ಶಿವಮೊಗ್ಗದಲ್ಲಿ ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಈ ಬಗ್ಗೆ ಪೊಲೀಸರು ಇಲಾಖೆ ಮುಂಜಾಗ್ರತೆ ವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶಾಂಥಿ ಭಂಗ ತರಲು ಪ್ರಯತ್ನ ನಡೆಯುತ್ತಿದೆ. ಹಿಂದೂ - ಮುಸ್ಲಿಮರು ಎಚ್ಚರದಿಂದ ಇರಬೇಕು. ಸಂಬಂಧಪಟ್ಟ ಇಲಾಖೆಗಳು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ ನಿಗಾವಹಿಸಬೇಕು. ಅಶಾಂತಿ ಉಂಟುಮಾಡಿದಲ್ಲಿ ಕೊಲೆಗಳು ಕೂಡ ಆಗಬಹುದು. ರಾಜ್ಯದಲ್ಲಿ ಕೇವಲ ಪ್ರಚೋದನೆ ಮಾಡಿ ಮಾತನಾಡುವುದೇ ಈಶ್ವರಪ್ಪ ಸಾಧನೆಯಾಗಿದೆ. ಶಿವಮೊಗ್ಗದಲ್ಲಿ ಒಂದೇ ಒಂದು ಯೋಜನೆಯನ್ನೂ ಈವರೆಗೂ ತಂದಿಲ್ಲ. ಒಂದೇ ಒಂದು ಯೋಜನೆ ತಾರದ ಇವರು, ಕೇವಲ ಪ್ರಚೋದನೆ ಮಾಡಿಕೊಂಡು ಓಡಾಡುತ್ತಾರೆ. ಪ್ರಚೋದನಾ ಭಾಷಣ ಮಾಡುವುದಷ್ಟೇ ಇವರ ಬಂಡವಾಳವಾಗಿದೆ. ಕ್ಷೇತ್ರದ ಸಮಸ್ಯೆ ಬಗ್ಗೆ ಈವರೆಗೆ ಸದನದಲ್ಲಿ ಈವರೆಗೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more