ಕೊರೋನಾ ಬಗ್ಗೆ ಶಿವಕುಮಾರ್ ಗೆ ಅನುಮಾನ, ಅವಧಿಪೂರ್ವ ಚುನಾವಣೆ ನಡೆಸಲು ಹುನ್ನಾರ?

ಕೊರೋನಾ ಬಗ್ಗೆ ಶಿವಕುಮಾರ್ ಗೆ ಅನುಮಾನ, ಅವಧಿಪೂರ್ವ ಚುನಾವಣೆ ನಡೆಸಲು ಹುನ್ನಾರ?

Published : Dec 22, 2022, 06:04 PM IST

ಕೋವಿಡ್ ನೆಪ ಮಾಡಿಕೊಂಡು ಅವಧಿ ಪೂರ್ವದಲ್ಲಿಯೇ ಚುನಾವಣೆ ನಡೆಸುವ ಹುನ್ನಾರ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವಾಗ ಬೇಕಾದ್ರೂ ಚುನಾವಣೆ ಮಾಡಲಿ. ಕಾಂಗ್ರೆಸ್‌ ಚುನಾವಣೆಗೆ ಸಿದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ (ಡಿ.22): ರಾಜ್ಯದಲ್ಲಿ ಕೋವಿಡ್ ನೆಪ ಮಾಡಿಕೊಂಡು ಅವಧಿ ಪೂರ್ವದಲ್ಲಿಯೇ ಚುನಾವಣೆ ನಡೆಸುವ ಹುನ್ನಾರ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವಾಗ ಬೇಕಾದ್ರೂ ಚುನಾವಣೆ ಮಾಡಲಿ. ಕಾಂಗ್ರೆಸ್‌ ಚುನಾವಣೆಗೆ ಸಿದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕೋವಿಡ್ ನೆಪದಲ್ಲಿ ಅವಧಿಪೂರ್ವ ಚುನಾವಣೆ (Election Prepone) ಮಾಡೋಕೆ ನೋಡ್ತಿದಾರೆ ಎಂದು ಬಿಜೆಪಿ‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಡಿಜಿ ಜೊತೆ ಎಲ್ಲ ಮಾತಾಡಿ ಚುನಾಚಣೆಗೆ ಸಿದ್ಧತೆ ಮಾಡೋಕೆ ಹೇಳಿದಾರೆ‌. ಇವತ್ತು ಕ್ಯಾಬಿನೆಟ್ ನಲ್ಲಿ ಮಾತಾಡ್ತಾರೆ ಅನ್ನೋ ಮಾಹಿತಿ ನನಗಿದೆ. ಇದು ಅಫೀಷಿಯಲ್ ಮಾಹಿತಿ ಅಲ್ಲ. ಅನ್ ಅಫೀಷಿಯಲ್‌ ಮಾಹಿತಿಯಾಗಿದೆ. ದೆಹಲಿಯ ಪ್ರಧಾನಿ ಕಛೇರಿಯಿಂದಲೇ‌ ರಾಜ್ಯ ಬಿಜೆಪಿಗೆ ಫೋನ್ ಬಂದಿದೆ. ಅವರು ಚುನಾಚಣೆ ಯಾವಾಗಲೇ ಮಾಡಲಿ ನಾವು ಸಿದ್ದರಿದ್ದೇವೆ. ಆದರೆ ರಾಜ್ಯದಲ್ಲಿ ಭ್ರಷ್ಟಾಚಾರ ಜಾಸ್ತಿ ಆಗುತ್ತಿದೆ. ಕೋವಿಡ್ ನೆಪ ಇಟ್ಕೊಂಡು ರಾಹುಲ್ ಗಾಂಧಿ ಯಾತ್ರೆಗೆ ಜನ ಹೋಗಬಾರದು ಅಂತ ಪಿತೂರಿ ಮಾಡ್ತಿದಾರೆ ಎಂದು ಕಿಡಿಕಾರಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!