ದಸರಾ ಬಳಿಕ ಘೋಷಣೆಯಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು? ಈ ಮಹಿಳಾ ನಾಯಕಿಗೆ ಸಾರಥ್ಯದ ಹೊಣೆ?

ದಸರಾ ಬಳಿಕ ಘೋಷಣೆಯಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು? ಈ ಮಹಿಳಾ ನಾಯಕಿಗೆ ಸಾರಥ್ಯದ ಹೊಣೆ?

Published : Oct 24, 2023, 12:53 PM IST

ಶೋಭಾ ಆಯ್ಕೆ ಬಗ್ಗೆ ಬಿಜೆಪಿಯಲ್ಲಿ ಹಲವು ಪ್ರಶ್ನೆಗಳು
ಶೋಭಾ ಆಯ್ಕೆಯಾದರೆ ಬಿಜೆಪಿಗೆ ಪ್ಲಸ್ಸೋ,ಮೈನಸ್ಸೋ 
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಶೋಭಾ ಆಯ್ಕೆ ಏಕೆ..?

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ (Shobha Karandlaje)  ಬಿಜೆಪಿ ರಾಜ್ಯಾಧ್ಯಕ್ಷ (BJP state president) ಸ್ಥಾನ ಸಿಗಲಿದೆ ಎನ್ನಲಾಗಿದೆ. ಈ ಸಂಬಂಧ ಕರಂದ್ಲಾಜೆ ಆಯ್ಕೆಗೆ ಬಿಜೆಪಿ ಹೈಕಮಾಂಡ್‌ನಿಂದ ಒಪ್ಪಿಗೆ ನೀಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಮೂಲಕ ಬಿಜೆಪಿ(BJP) ಹೈಕಮಾಂಡ್ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೆ ಶೋಭಾ ಆಯ್ಕೆಗೆ ರಾಜ್ಯದ 2 ಬಣಗಳ ನಾಯಕರಿಂದಲೂ ಒಪ್ಪಿಗೆ ಎನ್ನುವ ವಿಷಯವೂ ಬಹಿರಂಗ ಆಗಿದೆಯಂತೆ. ಈ ಮೂಲಕ ಮೊದಲ ಬಾರಿಗೆ ಎಲ್ಲಾ ನಾಯಕರಿಂದಲೂ ಒಮ್ಮತದ ಅಭಿಪ್ರಾಯ ಪಡೆದ ನಾಯಕಿ ಆಗಲಿದ್ದಾರೆ. ಇದರೊಂದಿಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆಯಲ್ಲಿದ್ದ ಉಳಿದ ನಾಯಕರಿಗೆ ಶಾಕ್ ಆಗಿದೆ. ಒಟ್ಟಾರೆ ಶೀಘ್ರದಲ್ಲೇ ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷ ಹುದ್ದೆ ಏರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್ ಹಮಾಸ್ ಯುದ್ಧ: ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಭೀಕರ ಕೃತ್ಯಗಳ ದೃಶ್ಯ ಪ್ರದರ್ಶನ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?