ಪ್ರಧಾನಿ ಅಪೇಕ್ಷೆಯಂತೆ ರೋಡ್‌ ಶೋ ಬದಲಾವಣೆ ಮಾಡಲಾಗಿದೆ: ಶೋಭಾ ಕರಂದ್ಲಾಜೆ

ಪ್ರಧಾನಿ ಅಪೇಕ್ಷೆಯಂತೆ ರೋಡ್‌ ಶೋ ಬದಲಾವಣೆ ಮಾಡಲಾಗಿದೆ: ಶೋಭಾ ಕರಂದ್ಲಾಜೆ

Published : May 05, 2023, 03:59 PM IST

ನೀಟ್‌ ಪರೀಕ್ಷೆ ಬಗ್ಗೆ ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಾಗಿದ್ದು,ಮೋದಿ ಸೂಚನೆ ಮೇರೆಗೆ ರೋಡ್‌ ಶೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ  ಹೇಳಿದರು

ನೀಟ್‌ ಪರೀಕ್ಷೆ ಬಗ್ಗೆ ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಾಗಿದ್ದು,ಮೋದಿ ಸೂಚನೆ ಮೇರೆಗೆ ರೋಡ್‌ ಶೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ  ಹೇಳಿದರು, ಮಾಧ್ಯಮದ ಜತೆ ಮಾತನಾಡಿದ ಅವರು ಮೋದಿಯವರಿಗೆ ವಿದ್ಯಾರ್ಥಿಗಳ ಮೇಲೆ ವಿಶೇಷ ಕಾಳಜಿ ಇದೆ. ಪ್ರಧಾನಿ ಅಪೇಕ್ಷೆಯಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರದ ಕಾರ್ಯಕ್ರಮಗಳು ಅದಲು ಬದಲಾಯಿಸಿದ್ದೇವೆ. 26.5 ಕಿ.ಮೀ.ನ ರೋಡ್ ಶೋ ಶನಿವಾರ ಇರಲಿದ್ದು, ಭಾನುವಾರ ಚಿಕ್ಕ ರೋಡ್ ಶೋ ಇರುತ್ತದೆ. ಹೀಗಾಗಿ ಮಕ್ಕಳಿಗೆ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು . ಹಾಗೇ ಭಾನುವಾರದ ರೋಡ್ ಶೋ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿದರೆ ಪೊಲೀಸರು ಪರೀಕ್ಷಾ ಕೇಂದ್ರಕ್ಕೆ ಹೋಗಲು ಅವಕಾಶ ಕೊಡುತ್ತಾರೆ. ಪೊಲೀಸರಿಗೆ ಸಹಕರಿಸುವಂತೆ ಸೂಚನೆ ನೀಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!