ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು:  ಸಿದ್ದರಾಮಯ್ಯ ಆರೋಪ

ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು: ಸಿದ್ದರಾಮಯ್ಯ ಆರೋಪ

Published : Jan 16, 2023, 05:13 PM IST

ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದು, ಇದರ ಹಿಂದೆ ಏನೋ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ. ಸ್ಯಾಂಟ್ರೊ ರವಿ ಒಬ್ಬ ನಟೋರಿಯಸ್‌ ಕ್ರಿಮಿನಲ್‌.  ಯಾರನ್ನಾದ್ರು ಬಂಧಿಸಿದ್ರೆ ಕಸ್ಟಡಿಗೆ ತೆಗೆದುಕೊಳ್ತಾರೆ. ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸ್ತಾರೆ. ನಟೋರಿಯಸ್‌'ನನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದ್ರು. ಇದರ ಹಿಂದೆ ಹುನ್ನಾರವಿದೆ ಎಂದು ಅವರು ಆರೋಪಿಸಿದರು. ಏನೋ ವಿಷಯವನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿದ್ದಾರೆ. ಈ ಕೇಸ್‌ ಬಗ್ಗೆ ಸರಿಯಾಗಿ ತನಿಖೆ ಆಗಬೇಕು‌ ಎಂದು ಒತ್ತಾಯಿಸಿದ್ದಾರೆ. ಇನ್ನು ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ಮುಂದುವರಿಕೆ ಆಗಿದ್ದು, ಜನವರಿ 25ರವರೆಗೆ  ಸ್ಯಾಂಟ್ರೋ ರವಿಗೆ ಜೈಲೆ ಗತಿ ಆಗಲಿದೆ.

'ನಮೋ' ಬಂದ ಬಳಿಕ ಬದಲಾಯ್ತು ಸೇನೆಯ ಪ್ರತಾಪ: ಬತ್ತಳಿಕೆಯಲ್ಲಿವೆ ಪವರ್ ...

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more