Dec 16, 2019, 3:14 PM IST
ಬೆಂಗಳೂರು, (ಡಿ.16): 15 ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2ರಲ್ಲಿ ಗೆದ್ದು ಹೀನಾಯ ಸೋಲುಕಂಡಿದೆ. ಈ ಸೋಲಿನ ಹೊಣೆಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.
ಬೈ ಎಲೆಕ್ಷನ್ ಸೋಲಿಗೆ ಕಾರಣ ಕೇಳಿದ ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದು ಗುದ್ದು..!
ಈ ಹುದ್ದೆಗೆ ಮೂಲ ಕಾಂಗ್ರೆಸ್ಸಿಗರಲ್ಲಿ ತೀವ್ರ ಪೈಪೋಟಿ ನಡೆದಿದೆ. ಆದ್ರೆ, ಬೈ ಎಲೆಕ್ಷನ್ ಸೋಲಿನ ಬಗ್ಗೆ ಎಐಸಿಸಿ ವೀಕ್ಷಕರ ವರದಿಯಿಂದ ಸಿದ್ದು ಬಣಕ್ಕೆ ಮೇಲುಗೈ ಆಗಿದ್ದು, ವಿರೋಧಿ ಬಣಕ್ಕೆ ಹಿನ್ನಡೆಯಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ವಿಡಿಯೋನಲ್ಲಿ ನೋಡಿ.