ಅಖಂಡ ಪರ ಸಿದ್ದರಾಮಯ್ಯ ಜಮೀರ್‌ ಲಾಬಿ,ಖರ್ಗೆ ಮುಂದೆ ಬಿಗಿಪಟ್ಟು

ಅಖಂಡ ಪರ ಸಿದ್ದರಾಮಯ್ಯ ಜಮೀರ್‌ ಲಾಬಿ,ಖರ್ಗೆ ಮುಂದೆ ಬಿಗಿಪಟ್ಟು

Published : Apr 18, 2023, 01:43 PM ISTUpdated : Apr 18, 2023, 01:46 PM IST

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.  

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.  ಟಿಕೆಟ್ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪಕ್ಷದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಆದರೆ ಇವತ್ತು ಒಂದು ದಿನ ಕಾಯುವಂತೆ ಅಖಂಡಗೆ ಸಿದ್ದು ಸೂಚನೆ ನೀಡುದ್ದು, ಹೀಗಾಗಿ ಶ್ರೀನಿವಾಸಮೂರ್ತಿಗೆ ಟಿಕೆಟ್‌ ನೀಡಲು ಸಿದ್ದರಾಮಯ್ಯ , ಜಮೀರ್‌ ಮಲ್ಲಿಕಾರ್ಜುನ್‌ ಖರ್ಗೆ ಮುಂದೆ ಬಿಗಿಪಟ್ಟು ಹಿಡಿದಿದ್ದಾರೆ. ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಖಂಡ ಪರ ಸಿದ್ದು ಬ್ಯಾಟಿಂಗ್‌ ಬೀಸಿದ್ದಾರೆ.  

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more