ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಶುರುವಾಯ್ತಾ ಟೆನ್ಷನ್‌: ಲಿಂಗಾಯತ ಸಮುದಾಯ ಕ್ಷಮೆ ಕೇಳಿದ ಸಿದ್ದು

ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಶುರುವಾಯ್ತಾ ಟೆನ್ಷನ್‌: ಲಿಂಗಾಯತ ಸಮುದಾಯ ಕ್ಷಮೆ ಕೇಳಿದ ಸಿದ್ದು

Published : May 05, 2023, 12:05 PM IST

ವರುಣದಲ್ಲಿ ಸಿದ್ದರಾಮಯ್ಯಗೆ ಶುರುವಾಯ್ತಾ ಟೆನ್ಷನ್‌?
ಲಿಂಗಾಯತ ಸಮುದಾಯದ ಕ್ಷಮೆ ಕೇಳಿದ ಸಿದ್ದರಾಮಯ್ಯ
16 ಗ್ರಾಮದಲ್ಲೂ ಭಾಷಣ ವೇಳೆ ಲಿಂಗಾಯತ ಓಲೈಜೆ ಯತ್ನ

ಮೈಸೂರು: ವರುಣ ಕ್ಷೇತ್ರದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಲಿಂಗಾಯತ ಮತಗಳು ಇವೆ. ಹೀಗಾಗಿ ಇದೀಗ ಸಿದ್ದರಾಮಯ್ಯಗೆ ಟೆನ್ಷನ್‌ ಶುರುವಾಯ್ತಾ ಎಂಬ ಅನುಮಾನ ಮೂಡಿದೆ. ಯಾಕಂದ್ರೆ ಸಿದ್ದರಾಮಯ್ಯ ಲಿಂಗಾಯತ ಭ್ರಷ್ಟ ಸಿಎಂ ಹೇಳಿಕೆ ಎಲ್ಲೆಡೆ ಚರ್ಚೆಗೆ ಕಾರಣವಾಗಿತ್ತು. ಇದು ಇದೀಗ ವರುಣ ಚಿತ್ರಣವನ್ನು ಬದಲಿಸುತ್ತೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಲಿಂಗಾಯತರ ಮನವೊಲಿಸುವ ಕೆಲಸವನ್ನು ಸಿದ್ದರಾಮಯ್ಯ ಈಗಾಗಲೇ ಮಾಡುತ್ತಿದ್ದಾರೆ. ಅಲ್ಲದೇ ವರುಣದ ರಾಂಪುರ ಗ್ರಾಮದಲ್ಲಿ ಲಿಂಗಾಯತರ ಕ್ಷಮೆಯನ್ನು ಸಿದ್ದರಾಮಯ್ಯ ಕೇಳಿದ್ದಾರೆ. ಈ ಮೂಲಕ ವರುಣದಲ್ಲಿ ಚುನಾವಣಾ ಫೈಟ್‌ ಟೈಟ್ ಆಗಿದೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more