ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

Published : Dec 19, 2020, 12:38 PM ISTUpdated : Dec 19, 2020, 12:40 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರು (ಡಿ. 19): ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 'ನಾನು 2 ನೇ ಬಾರಿ ಸಿಎಂ ಆಗೋದು ಕೆಲವರಿಗೆ ಇಷ್ಟವಿರಲಿಲ್ಲ. ನಾನು ಸೋಲಲು ಬಿಜೆಪಿ, ಜೆಡಿಎಸ್‌ನವರು ಮಾತ್ರ ಅಲ್ಲ ಕಾಂಗ್ರೆಸ್‌ನವರು ಕಾರಣರು' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಚಾಮುಂಡೇಶ್ವರಿ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಗ್ರಾಮಗಳಿಗೆ ಹೋದಾಗ ಜನ ಪ್ರೀತಿ ತೋರಿಸಿದರು. ಆದರೆ ಮತ ಹಾಕಲಿಲ್ಲ. ಇಷ್ಟು ಕೆಟ್ಟದಾಗಿ ಸೋಲುತ್ತೇನೆ ಎಂದುಕಂಡಿರಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಾದಾಮಿಗೆ ಗುಡ್ ಬೈ ಹೇಳಿ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸುತ್ತಿದ್ದಾರೆ. ಯಾವುದು ಅ ಕ್ಷೇತ್ರ? ಏನಿವರ ಮುಂದಿನ ರಾಜಕೀಯ ನಡೆ? ನೋಡೋಣ ಸುವರ್ಣ ಸ್ಪೆಷಲ್‌ನಲ್ಲಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!