Siddaramaiah: ಎಮೋಷನ್ ಅಸ್ತ್ರ..ವೈರಿಗಳಿಗೆ ಸ್ನೇಹದ ಸೂತ್ರ.. ಭಯದಲ್ಲಿ ಮಠ-ಮಂದಿರಕ್ಕೆ ಭೇಟಿ ನೀಡುತ್ತಿದ್ದಾರಾ ಸಿದ್ದು..?

Siddaramaiah: ಎಮೋಷನ್ ಅಸ್ತ್ರ..ವೈರಿಗಳಿಗೆ ಸ್ನೇಹದ ಸೂತ್ರ.. ಭಯದಲ್ಲಿ ಮಠ-ಮಂದಿರಕ್ಕೆ ಭೇಟಿ ನೀಡುತ್ತಿದ್ದಾರಾ ಸಿದ್ದು..?

Published : Apr 12, 2024, 06:46 PM ISTUpdated : Apr 12, 2024, 06:47 PM IST

ಒಕ್ಕಲಿಗರ ಮನ ಗೆಲ್ಲಲು ಸಿದ್ದು ಯಾವೆಲ್ಲ ಪ್ರಯತ್ನದಲ್ಲಿದ್ದಾರೆ ..?
ಮೈಸೂರು, ಚಾಮರಾಜನಗರ ಗೆಲ್ಲುವ ಹಠಕ್ಕೆ ಬಿದ್ದಿರೋದೇಕೆ..?
ತವರು ಕ್ಷೇತ್ರದಲ್ಲಿ ಹಿನ್ನಡೆಯಾದ್ರೆ ಸಿಎಂ ಕುರ್ಚಿ ಅಲ್ಲಾಡುತ್ತಾ..? 

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರಗಳಾದ ಮೈಸೂರು ಮತ್ತು ಚಾಮರಾಜನಗರ(Chamarajanagar) ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದಿದ್ದಾರೆ. ಹೀಗಾಗಿ ಈ ಎಡು ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ, ಗೆಲುವಿಗಾಗಿ  ಹತ್ತಾರು ತಂತ್ರಗಳನ್ನು ಮಾಡುತ್ತಿದ್ದಾರೆ. ಈಗಾಗಳೇ ಎರಡು ಬಾರಿ ಪ್ರಚಾರಕ್ಕೆ ಹೋಗಿರುವ ಸಿದ್ದು(Siddaramaiah) ಈಗ ಮೂರನೇ ಮಾತಿ ತವರು ಕ್ಷೇತ್ರಕ್ಕೆ ಪ್ರಚಾರಕ್ಕೆ(Campaign) ಹೋಗಲು ರೆಡಿಯಾಗಿದ್ದಾರೆ. ಇದೇ ತಿಂಗಳು 26 ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುಣಾವಣೆ ನಡೆಯಲಿದೆ. ದಕ್ಷಿಣ ಕರ್ಣಾಟಕ ಭಾಗದಲ್ಲಿ ನಡೆಯಲಿರುವ ಈ ಚುನಾವಣೆ ಒಟ್ಟು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಅದರಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜ ನಗರ ಕ್ಷೇತ್ರಗಳೂ ಬರುತ್ತವೆ. ಸಿಎಂ ಸಿದ್ದರಾಮಯ್ಯನವರು ಉಳಿದ 12 ಕ್ಷೇತ್ರಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದರೆ, ಅವರ ತವರು ಕ್ಷೇತ್ರಗಳಾದ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳ ಕುರಿತು ಸಿದ್ದು ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ. ಈ ಎರಡು ಕ್ಷೇತ್ರಗಳಿಗೆ ಸಿದ್ದು ಪದೇ ಪದೇ ಪ್ರಚಾರಕ್ಕೆ ಹೋಗುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more