2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..?  ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..? ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

Published : Jul 07, 2022, 05:05 PM IST

 ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

ಬೆಂಗಳೂರು, (ಜುಲೈ.07): ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

 ಬಾದಾಮಿಗೆ ಗುಡ್'ಬೈ ಹೇಳಿ ಹೊಸ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... ಹಾಗಾದ್ರೆ 2023ರಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ..?  ಟಗರರಾಮಯ್ಯನ ಹೊಸ ಅಖಾಡ ಕೋಲಾರನಾ..? ಸಿದ್ದುಗಾಗಿ ಸದ್ದಿಲ್ಲದೆ ಸಜ್ಜಾಗ್ತಿದ್ಯಾ ಕೋಲಾರ ಅಖಾಡ..? ಮೂರು ಚುನಾವಣೆ, 4 ಕ್ಷೇತ್ರ... ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೋಲಾ'ರಾ'ಮಯ್ಯ. ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರ ಕ್ಷೇತ್ರ ಎಷ್ಟು ಸುರಕ್ಷಿತ..? ಕೋಲಾರ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ ಹೇಗಿದೆ..? ಅಲ್ಲಿನ ರಾಜಕೀಯ ಚರಿತ್ರೆ ಎಂಥದ್ದು..? ಎಲ್ಲವನ್ನೂ ಡೀಟೇಲ್ಲಾಗಿ ತೋರಿಸ್ತೀವಿ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more