Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Published : Nov 15, 2021, 07:18 PM IST

* ಮುಗಿಯುತ್ತಿಲ್ಲ ಬಿಟ್ ಕಾಯಿನ್ ಪ್ರಕರಣದ ಸದ್ದು
* ನಾನು ಸಿಎಂ ಆಗಿದ್ದ ವೇಳೆ ಶ್ರೀಕಿ ಒಬ್ಬ ಹ್ಯಾಕರ್ ಎನ್ನುವುದು ಗೊತ್ತೆ ಇರಲಿಲ್ಲ
* ಶ್ರೀಕಿ ಮೇಲೆ ಯಾವ ದೂರು ದಾಖಲಾಗಿರಲಿಲ್ಲ
* ಬಿಜೆಪಿ ಆರೋಪಗಳಿಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು(ನ. 15)  ಬಿಟ್ ಕಾಯಿನ್ (Bitcoin Scam) ಪ್ರಕರಣದಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಮಾತಿನ ಸಮರ ಮುಂದಿವರಿದಿದೆ. ಬಿಜೆಪಿ ಆರೋಪಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಉತ್ತರ ಕೊಟ್ಟಿದ್ದಾರೆ.

ಡೆಲ್ಲಿಯಿಂದ ಬಂದು ಬಿಎಸ್‌ವೈ ಭೇಟಿಯಾದ ಶೆಟ್ಟರ್

ನಾನು ಸಿಎಂ ಆಗಿದ್ದಾಗ  ಯಾರೂ ಶ್ರೀಕಿ ಮೇಲೆ ದೂರು ಕೊಟ್ಟಿರಲಿಲ್ಲ.  ಶ್ರೀಕಿ ಒಬ್ಬ ಹ್ಯಾಕರ್ ಎಂಬ ಮಾಹಿತಿಯೂ ಇರಲಿಲ್ಲ. ಆಗ ವಿಪಕ್ಷದಲ್ಲಿ ಇದ್ದ ಬಿಜೆಪಿಯವರು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಕೇಳಿದ್ದಾರೆ.  ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಬಿಟ್ ಕಾಯಿನ್  ಹಗರಣದ್ದೇ ಸುದ್ದಿ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more