ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

Published : Apr 23, 2023, 03:09 PM IST

ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ
ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ದ್ರೋಹ
ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ

ಶಿವಮೊಗ್ಗ: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈಗಾಗಲೇ ಇವರ ಈ ಹೇಳಿಕೆಗೆ ಸಿಎಂ, ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ಇದೀಗ ಕೆ.ಎಸ್‌. ಈಶ್ವರಪ್ಪ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಲಿಂಗಾಯತ ಸಮುದಾಯಕ್ಕೆ ಮೋಸ ಮಾಡಿದೆ. ಅಲ್ಲದೇ ಆ ಸಮುದಾಯವನ್ನು ಒಡೆಯುವ ಕೆಲಸ ಮಾಡಿದೆ. ಹಾಗಾಗಿಯೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡರು. ಕಾಂಗ್ರೆಸ್‌ನವರ ಪಾಪದ ಕೊಡ ತುಂಬುತ್ತೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸೋಲಲಿದ್ದಾರೆ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more