ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

Published : May 04, 2023, 12:30 PM IST

ಭಜರಂಗದಳ ನಿಷೇಧ ಮಾಡುವ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಹೇಳಿರುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ  ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಇದರಲ್ಲಿ ತಪ್ಪೇನಿದೆ ಎಂದು ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯವಾಗಿದೆ. ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ? ಎಂದು ಅವರು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more