ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

Published : May 21, 2023, 12:40 PM IST

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದು ಸೋಲನ್ನೇ ಕಾಣುತ್ತಿದ್ದ ಕಾಂಗ್ರೆಸ್‌ ಪಾಲಿಗೆ ವರವಾಗಿದೆ.

ರಾಜ್ಯದಲ್ಲಿ ಸದೃಢ ಸರ್ಕಾರ ರಚನೆಯಾಗಿದೆ. ಈ ಸರ್ಕಾರದ ಸಾರತ್ಯವಹಿಸಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌. ಕೊನೆಗೂ ಕಾಂಗ್ರೆಸ್‌ ಪಾಲಿಗೆ ಈ ಭಲೇ ಜೋಡಿ ವರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿರುವುದರಿಂದ, ಪಕ್ಷಕ್ಕೆ ಹೊಸ ಉಸಿರು ಸಿಕ್ಕತಾಂಗಿದೆ. ಇನ್ನೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೋಡಿ, ಮೋದಿ- ಅಮಿತ್‌ ಶಾ ಜೋಡಿಗೆ ಸವಾಲಾಗುತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಅಲ್ಲದೇ ಕಾಂಗ್ರೆಸ್‌ ಮೋದಿ- ಶಾ ವ್ಯೂಹ ಬೇಧಿಸಲು ಸಹ ಸನ್ನದ್ಧವಾಗಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ಗೆ ಈ ಚುನಾವಣೆ ವರವಾಗಿರುವುದಂತೂ ಸತ್ಯ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more