Nov 22, 2023, 11:53 PM IST
ಜಾತಿ ಗಣತಿ ವರದಿ ಸ್ವೀಕರಿಸದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹಿ ಹಾಕಿದ್ದರೆ, ಇತ್ತ ಜಾತಿ ಗಣ ವರದಿ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ಬಸವರಾಜ್ ರಾಯರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗ ಸಮುದಾಯ, ಕಾಂಗ್ರೆಸ್ ಶಾಸಕರು ವಿರೋಧಿಸುವದರಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಭಾಗವಾಗಿರುವ ಉಪಮುಖ್ಯಮಂತ್ರಿ, ಸಚಿವರೇ ವಿರೋಧಿಸಿದರೆ ಅರ್ಥವೇನು ಎಂದು ಪ್ರಶ್ನಿಸಿದ್ದಾರೆ.
ಇತ್ತ ಜಾತಿಗಣತಿ ಮೂಲ ಪ್ರತಿ ನಾಪತ್ತೆಗೆ ಬಸನಗೌಡ ಪಾಟೀಲ್, ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಆಕ್ರೋಶ ಹೊರಹಾಕಿದ್ದಾರೆ.